ಬೆಂಗಳೂರು ಅಭಿವೃದ್ಧಿಗೆ 570 ಕೋಟಿ ರೂ. ಅನುದಾನ ಬಿಡುಗಡೆ

Update: 2018-09-19 15:25 GMT
ಸಾಂದರ್ಭಿಕ ಚಿತ್ರ

ಬೆಂಗಳೂರು ಸೆ. 19: ಬೆಂಗಳೂರಿನಲ್ಲಿ ವಿವಿಧ ಮೂಲಸೌಲಭ್ಯ ಕಾಮಗಾರಿಗಳಿಗೆ ಬಿಬಿಎಂಪಿಗೆ 570 ಕೋಟಿ ರೂ.ಬಿಡುಗಡೆ ಮಾಡಲಾಗಿದೆ.

ಈ ಬಗ್ಗೆ ಸರಕಾರಿ ಆದೇಶ ಹೊರಡಿಸಲಾಗಿದ್ದು, ಬೆಂಗಳೂರಿನಲ್ಲಿ ಪ್ರಗತಿಯಲ್ಲಿರುವ ಗ್ರೇಡ್ ಸೆಪರೇಟರ್, ಫ್ಲೈ ಓವರ್‌ಗಳು, ರಸ್ತೆ ಅಭಿವೃದ್ಧಿ, ಮಳೆನೀರು ಚರಂಡಿ ಮತ್ತಿತರ ಮೂಲಸೌಲಭ್ಯಗಳನ್ನು ಒದಗಿಸುವ ಉದ್ದೇಶಕ್ಕೆ ಈ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News