ಜಿಲ್ಲಾವಾರು ಶಾಸಕರೊಂದಿಗೆ ಸಿಎಂ ಸಭೆ

Update: 2018-09-19 15:43 GMT

ಬೆಂಗಳೂರು, ಸೆ. 19: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿದ್ದಾಗ ಜಿಲ್ಲಾವಾರು ಶಾಸಕರ ಸಭೆ ನಡೆಸಲಿದ್ದಾರೆ. ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಭೋಜನದೊಂದಿಗೆ ನಡೆಸಲಿರುವ ಈ ಸಭೆಯಲ್ಲಿ ಜಿಲ್ಲೆಯ ಸ್ಥಳೀಯ ಸಮಸ್ಯೆಗಳು ಮತ್ತು ಅಭಿವೃದ್ಧಿ ಕೆಲಸಗಳ ಕುರಿತಂತೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News