ಅಪರಿಚಿತ ಶವ ಪತ್ತೆ

Update: 2018-09-19 16:32 GMT

ಮಲ್ಪೆ, ಸೆ.19: ಮಲ್ಪೆಬಾಪುತೋಟದ ಟೀ ದಕ್ಕೆಯ ಹೊಳೆಯಲ್ಲಿ ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹ ಸೆ.19ರಂದು ಬೆಳಗ್ಗೆ ಪತ್ತೆಯಾಗಿದೆ.

ಮೃತ ವ್ಯಕ್ತಿ ಯಾವುದೋ ಕಾರಣಕ್ಕೆ ಸುಮಾರು 2-3 ದಿನಗಳ ಹಿಂದೆ ದಕ್ಕೆಯ ನೀರಿನಲ್ಲಿ ಬಿದ್ದು ಮೃತಪಟ್ಟಿರಬಹುದಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News