ಗೂಡಿನಬಳಿ ಬಾಲಕಿಯ ಅತ್ಯಾಚಾರ ಪ್ರಕರಣ: ಸೆ.21ರಂದು ಕೈಕಂಬದಲ್ಲಿ ಪ್ರತಿಭಟನೆ

Update: 2018-09-20 11:38 GMT

ಬಂಟ್ವಾಳ, ಸೆ.20: ತಾಲೂಕಿನ ಗೂಡಿನಬಳಿಯಲ್ಲಿ 8 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಖಂಡಿಸಿ ಕ್ಯಾಂಪಸ್ ಫ್ರಂಟ್ ಮತ್ತು ನ್ಯಾಷನಲ್ ವಿಮೆನ್ಸ್ ಫ್ರಂಟ್‌ನಿಂದ ಸೆ.21ರಂದು ಮಧ್ಯಾಹ್ನ 3 ಗಂಟೆಗೆ ಬಿ.ಸಿ.ರೋಡಿನ ಕೈಕಂಬದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಎಫ್‌ಐ, ಎನ್‌ಡಬ್ಲ್ಯುಎಫ್‌ನ ಜಂಟಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News