ಕೆಎಸ್‌ಓಯು ಕಲಿಕಾ ಕೇಂದ್ರ ಆರಂಭ

Update: 2018-09-20 18:05 GMT

ಉಡುಪಿ, ಸೆ.20: 2018-19ನೇ ಸಾಲಿನ ಕನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾ ನಿಲಯದ ಕಲಿಕಾ ಕೇಂದ್ರವು ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾರಂಭವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ದೂರವಾಣಿ ಸಂಖ್ಯೆ: 0820-2542575 ಹಾಗೂ ಪ್ರಾಂಶುಪಾಲರ ಮೊಬೈಲ್ ಸಂಖ್ಯೆ: 9164165883ನ್ನು ಸಂಪರ್ಕಿಸುವಂತೆ ಕಾಲೇಜಿನ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News