ಗೂಡಿನಬಳಿ ಬಾಲಕಿಯ ಅತ್ಯಾಚಾರ ಪ್ರಕರಣ : ಜಮಾಅತೆ ಇಸ್ಲಾಮಿ ಹಿಂದ್ ಖಂಡನೆ

Update: 2018-09-20 18:32 GMT

ಬಂಟ್ವಾಳ, ಸೆ. 20: ತಾಲೂಕಿನ ಗೂಡಿನಬಳಿ ಬಾಲಕಿಯ ಅತ್ಯಾಚಾರ ಪ್ರಕರಣವನ್ನು ಜಮಾಅತೆ ಇಸ್ಲಾಮೀ ಹಿಂದ್ ಪಾಣೆಮಂಗಳೂರು ಶಾಖೆಯ ಅಧ್ಯಕ್ಷ ಮುಖ್ತಾರ್ ಅಹ್ಮದ್ ಅವರು ತೀವ್ರವಾಗಿ ಖಂಡಿಸಿದ್ದು, ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News