ಬ್ರಹ್ಮಾವರ : ನೇಣು ಬಿಗಿದು ಯುವಕ ಆತ್ಮಹತ್ಯೆ
Update: 2018-09-21 23:30 IST
ಬ್ರಹ್ಮಾವರ, ಸೆ.21: ವೈಯಕ್ತಿಕ ಕಾರಣದಿಂದ ಮನನೊಂದ ಚೇರ್ಕಾಡಿ ನಿವಾಸಿ ಕೃಷ್ಣ ನಾಯ್ಕ ಎಂಬವರ ಮಗ ಸುಧೀರ್ ನಾಯ್ಕ(21) ಎಂಬವರು ಸೆ.20ರಂದು ಮಧ್ಯಾಹ್ಯ ವೇಳೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.