×
Ad

ಸೆ.25ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

Update: 2018-09-22 20:01 IST

ಉಡುಪಿ, ಸೆ.22: ಎನ್‌ಪಿಸಿಡಿಸಿಎಸ್ ಹಾಗೂ ಎನ್‌ಟಿಸಿಪಿ ಕಾರ್ಯಕ್ರಮ ದಡಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಅಜ್ಜರಕಾಡಿನ ಜಿಲ್ಲಾಸ್ಪತ್ರೆಯ ಹಿರಿಯ ನಾಗರಿಕರ ವಾರ್ಡಿನಲ್ಲಿ ಸೆ.25ರಂದು ಬೆಳಗ್ಗೆ 9ರಿಂದ ಅಪರಾಹ್ನ 1ಗಂಟೆಯ ವರೆಗೆ ಹಮ್ಮಿಕೊಳ್ಳಲಾಗಿದೆ.

ಈ ಶಿಬಿರದಲ್ಲಿ ಉಚಿತ ದಂತ ಮತ್ತು ಕಣ್ಣಿನ ಪರೀಕ್ಷೆ ಮಾಡಲಾಗುವುದು. ಸಾರ್ವಜನಿಕರು ಈ ಶಿಬಿರದಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News