ಯುವಕ ನಾಪತ್ತೆ

Update: 2018-09-22 14:35 GMT

ಉಡುಪಿ, ಸೆ.22: ನವೋಮಿ ಬ್ಯೂಲಾ ಬೈಹಾಟಿ (22) ಎಂಬವರು ಸೆ.19 ರಿಂದ ನಾಪತ್ತೆಯಾಗಿದ್ದಾರೆ.

ಇವರು ಗೋಧಿ ಮೈಬಣ್ಣ , ಸಾಧಾರಣ ಮೈಕಟ್ಟು, ಕನ್ನಡ, ತುಳು, ಇಂಗ್ಲೀಷ್, ಹಿಂದಿ ಬಾಷೆ ಬಲ್ಲವರಾಗಿದ್ದಾರೆ. ಇವರ ಪತ್ತೆಯಾದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News