ಗೀತಾಗೆ ಗೌರವ ಡಾಕ್ಟರೇಟ್

Update: 2018-09-22 15:29 GMT

ಮಂಗಳೂರು, ಸೆ.22: ಡಾ.ಪಿ. ದಯಾನಂದ ಪೈ-ಪಿ. ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಇಲ್ಲಿನ ವಾಣಿಜ್ಯಶಾಸ್ತ್ರ ಸಹ ಪ್ರಾಧ್ಯಾಪಕಿ ಡಾ.ಎಂ.ಎಲ್ ಗೀತಾ, ಮಂಡಿಸಿದ ‘ಕ್ವಾಲಿಟಿ ಆಫ್ ವರ್ಕ್ ಲೈಫ್ ಅಮಂಗ್ ಟೀಚಿಂಗ್ ಪ್ರೊಫೆಷನಲ್ಸ್ ವರ್ಕಿಂಗ್ ಇನ್ ಫಸ್ಟ್ ಗ್ರೇಡ್ ಕಾಲೇಜಸ್: ಎ ಸ್ಟಡಿ ದ್ ರೆಫರೆನ್ಸ್ ಟು ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್’ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವ ವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಮಂಗಳೂರು ವಿವಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಈಶ್ವರ ಪಿ.ಅವರ ಮಾರ್ಗದರ್ಶನದಲ್ಲಿ ಈ ಮಹಾಪ್ರಬಂಧ ಸಿದ್ಧಪಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News