×
Ad

ಫೆಲೆಸ್ತೀನಿಯರ ಪ್ರತಿಭಟನೆ

Update: 2018-09-22 23:39 IST

ಇಸ್ರೇಲ್ ಜೊತೆಗಿನ ಗಡಿಯ ಸಮೀಪ ಗಾಝಾ ಪಟ್ಟಿಯಲ್ಲಿ ಶುಕ್ರವಾರ ಫೆಲೆಸ್ತೀನಿಯರು ಇಸ್ರೇಲ್ ವಿರುದ್ಧ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಇಸ್ರೇಲ್ ಸೈನಿಕರು ಪ್ರತಿಭಟನಾಕಾರರತ್ತ ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದರು. ಈ ಸಂದರ್ಭದಲ್ಲಿ ಇಸ್ರೇಲ್ ಸೈನಿಕರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಫೆಲೆಸ್ತೀನ್ ಪ್ರಜೆ ಮೃತಪಟ್ಟಿದ್ದಾರೆ ಹಾಗೂ ಹತ್ತಾರು ಮಂದಿ ಗಾಯಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor