ವಿ. ಪರಿಷತ್‌ ಉಪ ಚುನಾವಣೆ: 3 ಸ್ಥಾನಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿರುವ ಬಿಜೆಪಿ

Update: 2018-09-23 16:14 GMT

ಬೆಂಗಳೂರು, ಸೆ.23: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಮೂರು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ವಿಪಕ್ಷ ಬಿಜೆಪಿ ತೀರ್ಮಾನಿಸಿದೆ.

ಅ.4ಕ್ಕೆ ನಡೆಯಲಿರುವ ಮೇಲ್ಮನೆಯ 3 ಸ್ಥಾನಗಳ ಚುನಾವಣೆಗೆ ಬಿಜೆಪಿಯು ಮಾಜಿ ಸದಸ್ಯರಾದ ಬಿ.ಜೆ.ಪುಟ್ಟಸ್ವಾಮಿ, ಡಿ.ಎಸ್.ವೀರಯ್ಯ, ಭಾರತಿ ಶೆಟ್ಟಿ, ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಹಾಗೂ ಎಸ್ಸಿ ಮೋರ್ಚಾ ಮುಖಂಡ ಚಿ.ನಾ.ರಾಮು ಸೇರಿದಂತೆ ನಾಲ್ಕೈದು ಮಂದಿ ಆಕಾಂಕ್ಷಿಗಳಿದ್ದು, ಮೂವರನ್ನು ಕಣಕ್ಕಿಳಿಸಲಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News