ಉಡುಪಿ: ಅಂತರ್ ಶಾಲಾ ಕ್ರಿಕೆಟ್ ಪಂದ್ಯಾಟ

Update: 2018-09-24 18:46 GMT

ಉಡುಪಿ, ಸೆ.24: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಅಂತರ್ ಪದವಿ ಪೂರ್ವ ಕಾಲೇಜು ಹಾಗೂ ಅಂತರ್ ಶಾಲಾ ಲೀಗ್ ಕಂ ನಾಕೌಟ್ ಕ್ರಿಕೆಟ್ ಪಂದ್ಯಾಟವು ಅಕ್ಟೋಬರ್ ತಿಂಗಳಲ್ಲಿ ನಡೆಯಲಿದೆ.

ತಲಾ 50 ಓವರುಗಳ ಇನಿಂಗ್ಸ್‌ನ್ನು ಹೊಂದಿರುವ ಈ ಪಂದ್ಯಾಟದಲ್ಲಿ ಭಾಗವಹಿಸುವ ತಂಡಗಳು ಕೆಎಸ್‌ಸಿಎ ಉಡುಪಿ ಜಿಲ್ಲಾ ಸಂಯೋಜಕ ಬಾಲಕೃಷ್ಣ ಪರ್ಕಳ(ಮೊಬೈಲ್:9448252703) ಇವರನ್ನು ಸಂಪರ್ಕಿಸುವಂತೆ ಕೆಎಸ್‌ಸಿಎ ಮಂಗಳೂರು ವಲಯ ಸಂಚಾಲಕ ಮನೋಹರ ಅಮೀನ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News