ಪತ್ರಕರ್ತರ ಸಂಘದ ಹಣ ದುರ್ಬಳಕೆ: ದೂರು

Update: 2018-09-26 15:04 GMT

ಬೆಂಗಳೂರು, ಸೆ.26: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಠೇವಣಿ ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಮೇಲೆ ಅಧ್ಯಕ್ಷ ಎನ್.ರಾಜು ವಿರುದ್ಧ ಇಲ್ಲಿನ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಇದೇ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಎಂಬುವರು ದೂರು ನೀಡಿದ್ದು, ಈ ಸಂಬಂಧ ತನಿಖೆ ನಡೆಸುವಂತೆ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News