ಉತ್ತರಪ್ರದೇಶ: ಘರ್ಷಣೆ, 6 ಮಂದಿ ಬಂಧನ

Update: 2018-09-27 16:07 GMT

ಲಕ್ನೋ, ಸೆ. 27: ಇಲ್ಲಿನ ನಾಗ್ಲಾ ಬಜುರ್ಗಾ ಗ್ರಾಮದಲ್ಲಿ ಗುರುವಾರ ದಲಿತರ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿ 6 ಮಂದಿಯನ್ನು ಬಂಧಿಸಲಾಗಿದೆ ಹಾಗೂ 29 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ ಹಾಗೂ ಹೆಚ್ಚುವರಿ ಪೊಲೀಸ್ ಪ ನಿಯೋಜಿಸಲಾಗಿದೆ ಎಂದು ಎಸ್‌ಎಚ್‌ಒ ಬಿ.ಪಿ. ಸಿಂಗ್ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ 29 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಹಾಗೂ 6 ಮಂದಿಯನ್ನು ಬಂಧಿಸಲಾಗಿದೆ ಎಂದು ಎಸ್‌ಎಚ್‌ಒ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News