×
Ad

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2018-09-27 22:25 IST

ಕೊಲ್ಲೂರು, ಸೆ.27: ವೈಯಕ್ತಿಕ ಸಮಸ್ಯೆಗಳಿಂದ ಮನನೊಂದ ಸಟ್ಟಪ್ಪ(26) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.23ರಿಂದ ಸೆ.26ರ ಮಧ್ಯಾವಧಿ ಯಲ್ಲಿ ಕೊಲ್ಲೂರು ಗ್ರಾಮದ ಮಾರಿಕಟ್ಟೆ ಎಂಬಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲ: 80 ಬಡಗುಬೆಟ್ಟು ಗ್ರಾಮದ ಭವಾನಿ ನಗರದ ಮಾರ್ತ ಎಸ್.ವಾರ್ಟಿಕ(79) ಎಂಬವರು ಸೆ.27ರಂದು ಬೆಳಗ್ಗೆ ಮನೆಯ ಕೋಣೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News