×
Ad

ಚೆಸ್ ಪಂದ್ಯಾಟ: ಆಳ್ವಾಸ್‍ನ ದರ್ಶನ ರಾಷ್ಟ್ರಮಟ್ಟಕ್ಕೆ ಆಯ್ಕೆ

Update: 2018-09-28 23:24 IST

ಮೂಡುಬಿದಿರೆ, ಸೆ. 28: ಪದವಿಪೂರ್ವ ಶಿಕ್ಷಣ ಇಲಾಖೆ ರಾಯಚೂರು ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ ಆಳ್ವಾಸ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿ ದರ್ಶನ್ ಐದನೇ ಸ್ಥಾನ ಪಡೆದು ಆಂಧ್ರಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News