×
Ad

ಅ.3: ತ್ರೈಮಾಸಿಕ ಕೆಡಿಪಿ ಸಭೆ

Update: 2018-09-29 19:56 IST

ಉಡುಪಿ, ಸೆ.29: 2018-19ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಅ.3ರ ಬುಧವಾರ ಬೆಳಗ್ಗೆ 10:30ಕ್ಕೆ ಮಣಿಪಾಲದಲ್ಲಿರುವ ಉಡುಪಿ ಜಿಪಂನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News