×
Ad

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2018-09-29 21:34 IST

ಮಲ್ಪೆ, ಸೆ. 29: ಬಡಾನಿಡಿಯೂರು ಗ್ರಾಮದ ಸಂಗಮ್ ತೊಟ್ಟಂ ನಿವಾಸಿ ಸುಮತಿ ಎಂಬವರ ಮಗ ಉಮೇಶ ಸಾಲ್ಯಾನ್(34) ಎಂಬವರು ಸೆ.28ರಂದು ರಾತ್ರಿ ವೇಳೆ ಮನೆಯ ಕೋಣೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಪು: ವೈಯಕ್ತಿಕ ಕಾರಣದಿಂದ ಮನನೊಂದ ಸೆ.24ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಆಲ್ವಿನ್ ಜಯ ಪ್ರಕಾಶ್(45) ಎಂಬವರು ಸೆ.27ರಂದು ರಾತ್ರಿ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಸರಕಾರಿ ಆಸ್ಪತ್ರೆ ಯಲ್ಲಿ ಮೃತಪಟ್ಟಿರುವುದಾಗಿ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News