ಭಾರತ ಏಶ್ಯಕಪ್ ಚಾಂಪಿಯನ್

Update: 2018-09-29 18:06 GMT

ದುಬೈ: ಏಶ್ಯಕಪ್ ಕ್ರಿಕೆಟ್ ಟೂರ್ನಮೆಂಟ್‌ನ ಫೈನಲ್‌ನಲ್ಲಿ ಶುಕ್ರವಾರ ಬಾಂಗ್ಲಾದೇಶ ತಂಡದ ವಿರುದ್ಧ 3 ವಿಕೆಟ್‌ಗಳ ಜಯ ಗಳಿಸಿದ ಹಾಲಿ ಚಾಂಪಿಯನ್ ಟೀಮ್ ಇಂಡಿಯಾ ಏಳನೇ ಬಾರಿ ಚಾಂಪಿಯನ್ ಆಗಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor