ಅ.2: ಚಿತ್ರ ಬಿಡಿಸುವ ಸ್ಪರ್ಧೆ

Update: 2018-09-30 15:33 GMT

ಹಿರಿಯಡ್ಕ, ಸೆ. 30: ಹಿರಿಯಡ್ಕ ನರ್ತಕಿ ಫ್ರೆಂಡ್ಸ್ ಸೇವಾ ಟ್ರಸ್ಟ್‌ನ ಐದನೆ ವಾರ್ಷಿಕೋತ್ಸವವು ಅ.2ರಂದು ಹಿರಿಯಡ್ಕ ಶ್ರೀವೀರಭದ್ರ ಸಾಂಸ್ಕೃತಿಕ ಕಲಾ ಕೇಂದ್ರ (ದೇವಾಡಿಗ ಭವನ)ದಲ್ಲಿ ನಡೆಯಲಿದೆ.

ಈ ಪ್ರಯುಕ್ತ ಮಧ್ಯಾಹ್ನ 2 ಗಂಟೆಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕ ರಿಗೆ ರಾಷ್ಟ್ರೀಯ ನಾಯಕರ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ವಿವಿಧ ನೃತ್ಯತಂಡಗಳಿಂದ ವೈವಿಧ್ಯಮಯ ನೃತ್ಯ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ 6 ಗಂಟೆಗೆ ನಡೆಯುವ ಸಭಾಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News