ಪ್ರಧಾನಿಗೆ ಚಾಂಪಿಯನ್ಸ್ ಆಫ್ ಅರ್ಥ್ ಪ್ರಶಸ್ತಿ ಪ್ರದಾನ

Update: 2018-10-03 18:08 GMT

ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್ ಬುಧವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಶ್ವಸಂಸ್ಥೆಯ ಅತ್ಯುಚ್ಚ ಪರಿಸರ ಗೌರವವಾಗಿರುವ ‘ಚಾಂಪಿಯನ್ಸ್ ಆಫ್ ಅರ್ಥ್’ ಪ್ರಶಸ್ತಿಯನ್ನು ಪ್ರದಾನಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor