×
Ad

ಮೈಸೂರು ದಸರಾ ಪ್ರಯುಕ್ತ ವಿಶೇಷ ವಿಮಾನ ಸೇವೆ

Update: 2018-10-04 22:26 IST

ಬೆಂಗಳೂರು, ಅ. 4: ವಿಶ್ವ ವಿಖ್ಯಾತ ಮೈಸೂರು ದಸರಾ ವೀಕ್ಷಣೆಗೆ ದೇಶ, ವಿದೇಶದ ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಹಾಗೂ ಪ್ರವಾಸೋದ್ಯಮ ಇಲಾಖೆ ಜಂಟಿಯಾಗಿ ಬೆಂಗಳೂರಿನಿಂದ ಮೈಸೂರಿಗೆ ಅ.10ರಿಂದ ಹತ್ತು ದಿನಗಳವರೆಗೆ ವಿಶೇಷ ವಿಮಾನಯಾನ ವ್ಯವಸ್ಥೆಯನ್ನು ಕಲ್ಪಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News