×
Ad

ಇಬ್ಬರು ಕಳವು ಆರೋಪಿಗಳ ಬಂಧನ: 4 ಲಕ್ಷ ರೂ. ಮೌಲ್ಯದ ಮಾಲು ಜಪ್ತಿ

Update: 2018-10-05 23:32 IST

ಬೆಂಗಳೂರು, ಅ.5: ಕಳವು ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿ 4 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡುವಲ್ಲಿ ಇಲ್ಲಿನ ಚಾಮರಾಜಪೇಟೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಪಾರ್ವತಿಪುರದ ಯೂನಿಸ್(26) ಹಾಗೂ ಬನಶಂಕರಿಯ ರಿಯಾಝ್(31) ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News