ಮಧ್ಯಪ್ರದೇಶ ಚುನಾವಣೆ: ಕಾಂಗ್ರೆಸ್ ಜೊತೆ ಎಸ್ಪಿ ಮೈತ್ರಿಯಿಲ್ಲ?

Update: 2018-10-06 11:03 GMT

ಹೊಸದಿಲ್ಲಿ, ಅ.6: ಮಧ್ಯಪ್ರದೇಶ ಮತ್ತು ರಾಜಸ್ತಾನ ಚುನಾವಣೆಗಳಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಘೋಷಿಸಿದ ಎರಡು ದಿನಗಳ ನಂತರ ಇದೀಗ ಸಮಾಜವಾದಿ ಪಕ್ಷ ಕೂಡ ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ ಎಂದಿದೆ.

“ಕಾಂಗ್ರೆಸ್ ನಾವು ಕಾಯುವಂತೆ ಮಾಡಿತು. ನಾವು ಬಿಎಸ್ಪಿ ಜೊತೆ ಮಾತುಕತೆ ನಡೆಸುತ್ತೇವೆ” ಎಂದು ಸಮಾಜವಾಗಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಹೇಳಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News