×
Ad

ಮುಂದಿನ 3-4 ದಿನಗಳಲ್ಲಿ ಕೊಡಗಿನಲ್ಲಿ ಭಾರೀ ಮಳೆ ಸಾಧ್ಯತೆ

Update: 2018-10-06 22:30 IST
ಸಾಂದರ್ಭಿಕ ಚಿತ್ರ

ಮಡಿಕೇರಿ, ಅ.6 : ಮುಂದಿನ 3-4 ದಿನಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಅ.6ರಿಂದ 8ರವರೆಗೆ ಸಾರ್ವತ್ರಿಕ ರಜಾ ದಿನಗಳಿದ್ದರೂ, ಕೇಂದ್ರ ಸ್ಥಾನ ಬಿಡದಿರಲು  ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News