×
Ad

ಅ.8: ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಧರಣಿ

Update: 2018-10-07 20:20 IST

ಮಂಗಳೂರು, ಅ.7: ಪಂಪ್‌ವೆಲ್, ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲು ಮತ್ತು ಹೆದ್ದಾರಿ ಅವ್ಯವಸ್ಥೆಯನ್ನು ಸರಿಪಡಿಸಲು ಹಾಗೂ ಸರ್ವಿಸ್ ರಸ್ತೆಗಳ ಮತ್ತು ನಂತೂರು ಮೇಲ್ಸೇತುವೆ ನಿರ್ಮಿಸಲು ಒತ್ತಾಯಿಸಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಅ.8ರಂದು ಬೆಳಗ್ಗೆ 10ಕ್ಕೆ ಪಂಪ್‌ವೆಲ್ ಮೇಲ್ಸೇತುವೆ ಬಳಿಯಲ್ಲಿ ಸಾಮೂಹಿಕ ಧರಣಿ ಜರುಗಲಿದೆ ಎಂದು ಪಂಪ್‌ವೆಲ್ ಮೇಲ್ಸೇತುವೆ ಹೋರಾಟ ಸಮಿತಿಯ ಸಂಚಾಲಕ ಸುನೀಲ್‌ಕುಮಾರ್ ಬಜಾಲ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News