ಮಹಿಷ ದಸರಾ

Update: 2018-10-07 18:10 GMT

ಮೈಸೂರಿನಲ್ಲಿ ರವಿವಾರ ಮಹಿಷ ದಸರಾ ಆಚರಣಾ ಸಮಿತಿ ಆಯೋಜಿಸಿದ್ದ ಮಹಿಷ ದಸರಾದ ಅಂಗವಾಗಿ ಸಾಂಸ್ಕೃತಿಕ ಮೆರವಣಿಗೆ ನಡೆಯಿತು. ಮೈಸೂರು ನಗರದ ಪುರಭವನದ ಮುಂಭಾಗದಿಂದ ಹೊರಟ ಮೆರವಣಿಗೆಯಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಬೆಂಗಳೂರು ಭಾಗಗಳಿಂದಲೂ ಮಹಿಷನ ಅನುಯಾಯಿಗಳು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor