×
Ad

ನಟ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲು

Update: 2018-10-08 20:04 IST

ಮುಂಬೈ, ಅ. 8: ನ್ಯೂಮೋನಿಯಾದ ಹಿನ್ನೆಲೆಯಲ್ಲಿ ಹಿಂದಿ ಚಿತ್ರರಂಗದ ಹಿರಿಯ ನಟ ದಿಲೀಪ್ ಕುಮಾರ್ ಅವರನ್ನು ರವಿವಾರ ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ದಿಲೀಪ್ ಕುಮಾರ್ ಕುಟುಂಬದ ಗೆಳೆಯ ಫೈಝಲ್ ಫಾರೂಕಿ ಅವರು ನಟನ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಕಳೆದ ತಿಂಗಳು ದಿಲೀಪ್ ಕುಮಾರ್ ಅವರನ್ನು ಲಘು ನ್ಯುಮೋನಿಯಾದ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News