×
Ad

​ಬಾವಿಗೆ ಹಾರಿ ಆತ್ಮಹತ್ಯೆ

Update: 2018-10-08 22:17 IST

ಬ್ರಹ್ಮಾವರ, ಅ.8: ವೈಯಕ್ತಿಕ ಕಾರಣದಿಂದ ಮನನೊಂದ ಪೆಜಮಂಗೂರು ಗ್ರಾಮದ ಮೊಗವೀರ ಪೇಟೆಯ ಉದ್ದಿನಹಾಡಿ ನಿವಾಸಿ ಶ್ರೀಕಾಂತ (49) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.8ರಂದು ಬೆಳಗ್ಗೆ ಮನೆ ಸಮೀಪದ ಕೃಷಿ ಗದ್ದೆಯ ಮಧ್ಯದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News