ಯುವಕ ನಾಪತ್ತೆ

Update: 2018-10-09 16:32 GMT

 ಉಡುಪಿ, ಅ.9: ಕುಂದಾಪುರ ತಾಲೂಕು ಜಪ್ತಿಯ ಮುಹಮ್ಮದ್ ಅನೀಸ್ (33) ಎಂಬುವವರು ಸೆ.24ರಿಂದ ನಾಪತ್ತೆಯಾಗಿದ್ದಾರೆ.

ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ, ಉರ್ದು, ಇಂಗ್ಲೀಷ್ ಭಾಷೆ ಬಲ್ಲವರಾಗಿದ್ದಾರೆ. ಇವರು ಪತ್ತೆಯಾದಲ್ಲಿ ಪೊಲೀಸ್ ಉಪನಿರೀಕ್ಷಕರು, ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ, (ದೂರವಾಣಿ:08254-237100) ಅಥವಾ ಪೊಲೀಸ್ ವೃತ್ತ ನಿರೀಕ್ಷಕರು ಕುಂದಾಪುರ ವೃತ್ತ (08254-230880) ಅಥವಾ ಉಡುಪಿ ಕಂಟ್ರೋಲ್ ರೂಮ್‌ಗೆ (0820-2526444) ಮಾಹಿತಿ ನೀಡುವಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News