ಮೈಸೂರು ದಸರಾಗೆ ವಿಧ್ಯುಕ್ತ ಚಾಲನೆ

Update: 2018-10-10 18:13 GMT

ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಲೇಖಕಿ ಸುಧಾ ನಾರಾಯಣಮೂರ್ತಿ ಬುಧವಾರ ಮೈಸೂರಿನಲ್ಲಿ ನಾಡದೇವಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾಗೆ ಚಾಲನೆ ನೀಡಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಮುಜರಾಯಿ ಸಚಿವ ರಾಜಶೇಖರ ಬಸವರಾಜ ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಸಚಿವೆ ಡಾ.ಜಯಮಾಲಾ ಮತ್ತಿತರರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor