ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ 9 ಮಂದಿ ಸಾವು

Update: 2018-10-14 05:38 GMT

ರಾಯ್ಪುರ , ಅ.14: ಛತ್ತೀಸ್ ಗಡದ  ರಾಜ್ ನಾಂದ್ಗಾಂವ್ ನ ರಾಷ್ಟ್ರೀಯ ಹೆದ್ದಾರಿ 53ರಲ್ಲಿ  ಕಾರೊಂದು ಟ್ರಕ್ ಗೆ  ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ  ಒಂದೇ ಕುಟುಂಬದ  9 ಮಂದಿ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ಸಂಭವಿಸಿದೆ. ಕಾರ್ ನಲ್ಲಿ ಕುಟುಂಬ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News