ಮಂಡ್ಯ ಲೋಕಸಭಾ ಉಪಚುನಾವಣೆ: ಒಂದು ನಾಮಪತ್ರ ತಿರಸ್ಕೃತ

Update: 2018-10-17 18:22 GMT

ಮಂಡ್ಯ, ಅ.17: ಮಂಡ್ಯ ಲೋಕಸಭಾ ಉಪಚುನಾವಣೆಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ಕಾರ್ಯ ಬುಧವಾರ ನಡೆದಿದ್ದು, ಸಮಾಜವಾದಿ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದ ಕುಂಟನಹಳ್ಳಿಯ ಕೆ.ಬಿ.ನಂದೀಶ್‍ಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

9 ಅಭ್ಯರ್ಥಿಗಳ ನಾಮಪತ್ರಗಳು ಸಿಂಧುವಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುಶ್ರೀ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News