ಅ. 21: ಮೂಳೂರು ಸುನ್ನೀ ಸೆಂಟರ್ ನಲ್ಲಿ ಮಾಸಿಕ ಜಲಾಲಿಯ್ಯಾ ಮಜ್ಲಿಸ್

Update: 2018-10-19 17:40 GMT

ಮೂಳೂರು, ಅ. 19: ಮರ್ಕಝ್ ತಅಲೀಮಿಲ್ ಇಹ್ಸಾನ್ ಮೂಳೂರು ಇಲ್ಲಿ ಪ್ರತೀ ತಿಂಗಳು ನಡೆಸಿಕೊಂಡು ಬರುತ್ತಿರುವ ಜಲಾಲಿಯ್ಯಾ ದ್ಸಿಕ್ರ್ ಮಜ್ಲಿಸ್ ಅ. 21 ರಂದು ಮಗ್ರಿಬ್ ನಮಾಝ್ ಬಳಿಕ ನಡೆಯಲಿದೆ.

ಅಸೈಯದ್ ಕೆ.ಎಸ್ ಜಾಫರ್ ಸ್ವಾದಿಕ್ ತಂಙಳ್ ಕುಂಬೋಲ್‍ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೆ.ಎಸ್ ಮುಕ್ತಾರ್ ತಂಙಳ್ ಕುಂಬೋಲ್,  ಹಾಗೂ ಇತರ ಸಾದಾತ್‍ಗಳೂ ಉಲಮಾಗಳು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಮ್ಯಾನೇಜರ್ ಯು.ಕೆ ಮುಸ್ತಫಾ ಸಅದಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News