×
Ad

ಪೊಲೀಸ್ ಸಂಸ್ಮರಣ ದಿನಾಚರಣೆ

Update: 2018-10-21 23:12 IST

ರವಿವಾರ ಕೋರಮಂಗಲದ ಕೆಎಸ್‌ಆರ್‌ಪಿ 3ನೇ ಪಡೆ ಕವಾಯತು ಮೈದಾನದಲ್ಲಿ ರಾಜ್ಯ ಪೊಲೀಸ್ ಇಲಾಖೆ ಏರ್ಪಡಿಸಿದ್ದ, ಪೊಲೀಸ್ ಸಂಸ್ಮರಣ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರಕಾರ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಗೃಹ ಇಲಾಖೆ ಕಾರ್ಯದರ್ಶಿ ರಜನೀಶ್, ನಟ ಸುದೀಪ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್.ರಾಜು, ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್, ಪ್ರೆಸ್‌ಕ್ಲಬ್ ಅಧ್ಯಕ್ಷ ಸದಾಶಿವ ಶಣೈ, ಕಸಾಪ ಅಧ್ಯಕ್ಷ ಡಾ.ಮನುಬಳಿಗಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor