×
Ad

ಖಶೋಗಿ ಹತ್ಯೆಗೆ ಖಂಡನೆ

Update: 2018-10-26 23:41 IST

ಸೌದಿ ಅರೇಬಿಯದ ಪತ್ರಕರ್ತ ಜಮಾಲ್ ಖಶೋಗಿಯ ಹತ್ಯೆಯನ್ನು ಖಂಡಿಸಿ ಜನರು ಗುರುವಾರ ರಾತ್ರಿ ಇಸ್ತಾಂಬುಲ್‌ನಲ್ಲಿರುವ ಸೌದಿ ಅರೇಬಿಯದ ಕೌನ್ಸುಲೇಟ್ ಕಚೇರಿಯ ಎದುರು ಮೇಣದಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor