×
Ad

ಐಎಎಸ್ ಅಧಿಕಾರಿ ಸ್ಥಳ ನಿಯುಕ್ತಿ

Update: 2018-10-29 22:16 IST

ಬೆಂಗಳೂರು, ಅ. 29: ಹುದ್ದೆ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ಡಾ. ಅವಿನಾಶ್ ಮೇನನ್ ರಾಜೇಂದ್ರನ್ ಅವರನ್ನು ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರನ್ನು ನಿಯುಕ್ತಿ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News