ನ.1ರಂದು ರಕ್ತದಾನ ಶಿಬಿರ

Update: 2018-10-31 16:40 GMT

ಮಲ್ಪೆ, ಅ.31: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಲ್ಪೆ ವಲಯ ಮತ್ತು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಜಂಟಿ ಆಶ್ರಯ ದಲ್ಲಿ ರಕ್ತದಾನ ಶಿಬಿರವನ್ನು ನ.1ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಲ್ಪೆ ಸಯ್ಯದಿನಾ ಅಬೂಬಕರ್ ಸಿದ್ದೀಕ್ ಜಾಮೀಯ ಮಸೀದಿಯಲ್ಲಿ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News