ಗಾಂಜಾ ಸೇವನೆ: ಆರೋಪಿ ಸೆರೆ

Update: 2018-10-31 17:17 GMT

ಕೊಣಾಜೆ, ಅ. 31: ಹರೇಕಳ ಗ್ರಾಮದ ಕಡವಿನಬಳಿ ಎಂಬಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. 

ಬಂಧಿತ ಆರೋಪಿಯನ್ನು ತಂಝಿಲ್ ಯಾನೆ ಸಮೀರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News