×
Ad

ಇಂದಿರಾ ಪುಣ್ಯ ಸ್ಮರಣೆ...

Update: 2018-10-31 23:44 IST

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 34ನೇ ಪುಣ್ಯ ಸ್ಮರಣೆ ದಿನವಾದ ಬುಧವಾರ ದಿಲ್ಲಿಯಲ್ಲಿರುವ ಇಂದಿರಾ ಗಾಂಧಿ ಸ್ಮಾರಕದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಗೌರವ ನಮನ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor