ಅಬ್ದುಲ್ಲಾ ಮುಸ್ಲಿಯಾರ್

Update: 2018-11-01 12:05 GMT

ಬಂಟ್ವಾಳ, ನ.1: ಬೋಳಂತೂರು ಕಲ್ಪನೆ ನಿವಾಸಿ ಅಬ್ದುಲ್ಲಾ ಮುಸ್ಲಿಯಾರ್ (52) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ