×
Ad

ಸಂಭ್ರಮದ ಕನ್ನಡ ರಾಜ್ಯೋತ್ಸವ

Update: 2018-11-01 23:48 IST

ಸಿಎಂ ಎಚ್.ಡಿ.ಕುಮಾರಸ್ವಾಮಿ ಗುರುವಾರ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ 63ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು. ಈ ಸಂದರ್ಭ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕ್ಷೀರ ಭಾಗ್ಯ ಯೋಜನೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಹಾಲು ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಸಚಿವೆ ಜಯಮಾಲಾ, ವಿಧಾನಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ, ಶಾಸಕರಾದ ರೋಷನ್ ಬೇಗ್, ಟಿ.ಎ.ಶರವಣ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor