ಪೇರಲ್ತಡ್ಕ ಇಬ್ರಾಹಿಂ ಹಾಜಿ

Update: 2018-11-02 12:24 GMT

ಪುತ್ತೂರು, ನ. 2: ಇರ್ದೆ ಗ್ರಾಮದ ಪೇರಲ್ತಡ್ಕ ನಿವಾಸಿ ಇಬ್ರಾಹಿಂ ಹಾಜಿ (78) ರವರು ಅಲ್ಪಕಾಲದ ಅಸೌಖ್ಯದಿಂದ ತನ್ನ ಸ್ವಗೃಹದಲ್ಲಿ ಗುರುವಾರ ರಾತ್ರಿ ನಿಧನರಾದರು.

ಮೃತರು ಪತ್ನಿ, ಪುತ್ರರು, ಪುತ್ರಿಯರು ಹಾಗು ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಪೇರಲ್ತಡ್ಕ ಮಸೀದಿಯಲ್ಲಿ ಮೃತರ ದಫನ ಕಾರ್ಯ ನಡೆಯಿತು. ಅನೇಕ ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕ ಮುಖಂಡರು ಮೃತರ ಅಂತಿಮ ದರ್ಶನ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ