×
Ad

ಸೂರಜ್ ಶಿಕ್ಷಣ ಸಂಸ್ಥೆ: ನ.30ರಿಂದ ಸೂರಜ್ ಕಲಾಸಿರಿ -2018

Update: 2018-11-02 22:50 IST

 ಮಂಗಳೂರು, ನ.2: ಬಂಟ್ವಾಳ ತಾಲೂಕಿನ ಮುಡಿಪುವಿನ ಸೂರಜ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನ.30ರಿಂದ ಡಿಸೆಂಬರ್ 3ರವರೆಗೆ ನಡೆಯಲಿರುವ ಸೂರಜ್ ಕಲಾಸಿರಿ -2018 ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ನಗರದ ಸರ್ಕ್ಯೂಟ್ ಹೌಸ್‌ನಲ್ಲಿಂದು ಅನಾವರಣ ಗೊಳಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ.ಮಂಜುನಾಥ್ ಎಸ್ ರೇವಣ್‌ಕರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News