×
Ad

ಡಾ.ಎಸ್.ಎಲ್.ಭೈರಪ್ಪಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

Update: 2018-11-03 22:23 IST

ಮಂಗಳೂರು, ನ.3: ದ ಐಡಿಯಾ ಆಫ್ ಭಾರತ ಪರಿಕಲ್ಪನೆಯ ಎರಡು ದಿನಗಳ ರಾಷ್ಟ್ರೀಯ ಸಾಹಿತ್ಯ ಉತ್ಸವ ಮಂಗಳೂರು ಲಿಟ್ ಫೆಸ್ಟ್‌ನ ಮೊದಲ ದಿನದ ಕೊನೆಯಲ್ಲಿ ನಡೆದ ಜೀವಮಾನ ಸಾಧನೆಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ. ಎಸ್.ಎಲ್.ಭೈರಪ್ಪ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಚಕ್ರವರ್ತಿ ಸೂಲಿಬೆಲೆ, ನಿಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News