×
Ad

ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಜಯ; ಅಭಿನಂದಿಸಿದ ಸಭಾಪತಿ

Update: 2018-11-06 12:18 IST

ಬೆಂಗಳೂರು, ನ.6: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಿದರು.

ಮಂಗಳವಾರ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ರಾಮನಗರ ಉಪಚುನಾವಣೆಯಲ್ಲಿ ಜಯ ಗಳಿಸಿದ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಬಸವರಾಜ ಹೊರಟ್ಟಿ ಅಭಿನಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News