×
Ad

ಗಾಂಧಿ ಪ್ರತಿಮೆ ಅನಾವರಣ

Update: 2018-11-07 23:52 IST

ಮೈಸೂರಿನ ಮಾನಸಗಂಗೋತ್ರಿಯ ಆವರಣದಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಮಹಾತ್ಮಾ ಗಾಂಧೀಜಿಯವರ 11 ಅಡಿ ಎತ್ತರದ ಪ್ರತಿಮೆಯನ್ನು ಬುಧವಾರ ಅನಾವರಣಗೊಳಿಸಿದರು. ಗಾಂಧೀಜಿ ನಿಂತ ಭಂಗಿಯಲ್ಲಿರುವ ಜಗತ್ತಿನ ಅತಿ ಎತ್ತರದ ಪ್ರತಿಮೆ ಇದು ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor