​ನ. 16ರಂದು ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

Update: 2018-11-12 11:14 GMT

ಬಂಟ್ವಾಳ, ನ. 12: ವಿಜಯಾ ಬ್ಯಾಂಕ್ ಅನ್ನು ದೇನಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾ ಜೊತೆ ವಿಲೀನ ಮಾಡುವುದನ್ನು ವಿರೋಧಿಸಿ ಹಾಗೂ ನೋಟು ಅಮಾನ್ಯಗೊಳಿಸಿದ ಪ್ರಕ್ರಿಯೆಯನ್ನು ಖಂಡಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನ. 16ರಂದು ಬಿ.ಸಿ.ರೋಡಿನ ವಿಜಯಾ ಬ್ಯಾಂಕ್ ಮುಂಭಾಗ ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಸಲಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಮತ್ತು ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ ಅವರು ಜಂಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News