ನ.18: ಮಾರ್ನಮಿಕಟ್ಟೆಯಲ್ಲಿ ರಕ್ತದಾನ ಶಿಬಿರ

Update: 2018-11-14 05:01 GMT

ಮಂಗಳೂರು, ನ.14: ಅಲ್‌ಸಾದ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಅಸೋಸಿಯೇಶನ್ ಹಾಗೂ ನ್ಯೂ ಮಂಗಳೂರು ಚಾನಲ್, ಬ್ಲಡ್ ಡೋನರ್ಸ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಸಹಯೋಗದೊಂದಿಗೆ ನ.18ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಮಾರ್ನಮಿಕಟ್ಟೆಯ ಡೈಮಂಡ್ ಸಿಟಿಯಲ್ಲಿ ರಕ್ತದಾನ ಶಿಬಿರ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಶಿಬಿರವನ್ನು ಆಯೋಜಿಸಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News